ಉದ್ಯೋಗ ಮಾಹಿತಿ
IBPS: ಸ್ಪೆಷಲಿಸ್ಟ್ ಆಫೀಸರ್ (CRP/SPL-XIII) ಹುದ್ದೆಗಳು. ವಿದ್ಯಾರ್ಹತೆ: ಪದವಿ + ಸ್ನಾತ್ತಕೋತ್ತರ ಪದವಿ. ಕೊನೆಯ ದಿನಾಂಕ: 28-08-2023
SSC : ಜೂನಿಯರ್ ಹಿಂದಿ ಟ್ರಾನ್ಸ್‌ಲೇಟರ್, ಜೂನಿಯರ್ ಟ್ರಾನ್ಸ್ ಲೇಟರ್, ಸೀನಿಯರ್ ಹಿಂದಿ ಟ್ರಾನ್ಸ್ ಲೇಟರ್ ಹುದ್ದೆಗಳು, ವಿದ್ಯಾರ್ಹತೆ: ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಸ್ನಾತ್ತಕೋತ್ತರ ಪದವಿ, ಕೊನೆಯ ದಿನಾಂಕ: 12-09-2023

ಕರ್ಣಾಟಕ ಬ್ಯಾಂಕ್‌ನಲ್ಲಿ ಪ್ರೋಬೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ಸ್ನಾತ್ತಕೋತ್ತರ ಪದವಿ/ ವಿಜ್ಞಾನ ವಿಷಯದಲ್ಲಿ ಪದವಿ/ಕಾನೂನಿನಲ್ಲಿ ಪದವಿ, ಕೊನೆಯ ದಿನಾಂಕ:26-08-2023.
ಜವಾಹರ್ ನವೋದಯ ವಿದ್ಯಾಲಯ ಸಮಿತಿ : 2023-24 ನೇ ಸಾಲಿನ 6ನೇ ತರಗತಿಯ ಪ್ರವೇಶಾತಿ ಅರ್ಜಿ ಆಹ್ವಾನ ಕೊನೆಯ ದಿನಾಂಕ:25-08-2023.
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2023-24ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಶೈಕ್ಷಣಿಕ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ. ಕೊನೆಯ ದಿನಾಂಕ :31-08-2023.
IBPS: ಪ್ರೋಬೆಷನರಿ ಆಫೀಸರ್ ಹುದ್ದೆಗಳು. ವಿದ್ಯಾರ್ಹತೆ: ಪದವಿ. ಕೊನೆಯ ದಿನಾಂಕ :28-08-2023.
ವಿದ್ಯಾರ್ಥಿ ವೇತನ
2023ನೇ ಸಾಲಿನ ಪಿಯುಸಿ/ಪದವಿ/ಸ್ನಾತ್ತಕೋತ್ತರ ಪದವಿಗಳಲ್ಲಿ ಶೇ. 60 ಅಂಕ ಗಳಿಸಿದ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ) ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ. ಕೊನೆಯ ದಿನಾಂಕ: 31-08-2023.















































































