ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿದ್ಯೋದಯ ಪಿ.ಯು. ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯ ರಿದಮಿಕ್ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನನ್ಯ ವಿ. ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಹಾಗೂ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಯೋಗಾಸನ ಸ್ಪರ್ಧೆ : ಜ್ಞಾನಸುಧಾದ ಅನನ್ಯ ವಿ. ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ














































































