ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಕಂಡಕ್ಟರ್‌ ಸಾವು

ಮಂಗಳೂರು: ಚಲಿಸುತ್ತಿದ್ದ ಬಸ್‌ನಿಂದ‌ ಕಂಡಕ್ಟರ್ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಗರದ ನಂತೂರು ಸರ್ಕಲ್ ಬಳಿ ಸಂಭವಿಸಿದೆ.
ಮೃತರನ್ನು ಈರಯ್ಯ(23) ಎಂದು ಗುರುತಿಸಲಾಗಿದೆ. ಮಂಗಳಾದೇವಿಯಿಂದ ಕಾಟಿಪಳ್ಳಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು.
ಮಂಗಳವಾರ ಕೆಪಿಟಿ ಕಡೆಯಿಂದ ಆ್ಯಗ್ನೆಸ್ ಕಡೆಗೆ ಹೋಗುತ್ತಿದ್ದ ಸಿಟಿ ಬಸ್ ನಂತೂರು ಸರ್ಕಲ್ ದಾಟಿ ಮುಂದೆ ಹೋಗುವಾಗ ಬಸ್‌ನ ಎದುರಿನ ಫುಟ್‌ಬೋರ್ಡ್‌ನಲ್ಲಿದ್ದ ಗುರು ಆಯತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ.









































































































error: Content is protected !!
Scroll to Top