ಚೆಸ್‌ ಪಂದ್ಯಾಟ : ಎಕ್ಷಲೆಂಟ್‌ ಕಾಲೇಜಿನ ಶ್ರೀದ ರಾಜ್ಯ ಮಟ್ಟಕ್ಕೆ

ಮೂಡಬಿದಿರೆ : ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ಪುತ್ತೂರು ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀದ ಎಂ. ಎಂ. ರಾಜ್ಯ ಮಟ್ಟದ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಹಾಗೂ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಅಭಿನಂದಿಸಿದ್ದಾರೆ.































































































error: Content is protected !!
Scroll to Top