ಕಾರ್ಕಳ : ಹಾಳೆಕಟ್ಟೆ ರಿಕ್ಷಾ ಚಾಲಕ-ಮಾಲಕರ ಸಂಘ ಕಲ್ಯಾ ಇದರ 2023-24ನೇ ಸಾಲಿನ ಅಧ್ಯಕ್ಷರಾಗಿ ಸುಭಾಷ್ ಶೆಟ್ಟಿಗಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾಗಿ ಹಿರಿಯರಾದ ಸದಾನಂದ ಪೂಜಾರಿ, ಉಪಾಧ್ಯಕ್ಷರಾಗಿ ರವಿ ಪುತ್ರನ್, ಕಾರ್ಯದರ್ಶಿಯಾಗಿ ರಾಮಚಂದ್ರ ಶೆಟ್ಟಿ, ಕೋಶಾಧಿಕಾರಿಯಾಗಿ ಅಶೋಕ್ ಎಸ್. ಪೂಜಾರಿ ಆಯ್ಕೆಯಾಗಿದ್ದಾರೆ.
ರಿಕ್ಷಾ ಚಾಲಕ-ಮಾಲಕರ ಸಂಘ ಅಧ್ಯಕ್ಷರಾಗಿ ಸುಭಾಶ್ ಆಯ್ಕೆ
