ಕಾರ್ಕಳ : ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಸೆ. 5 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಹಾಮಾಜಿ, ಕುಂಟಾಡಿ, ಕೆರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರೀಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರಬೈಲು, ಪುಕ್ಕಲ್ಲು, ಕೆಂಪುಜೋರ, ಬಜಗೋಳಿ, ಮಿಯ್ಯಾರು, ಕುಂಟಿಬೈಲು, ರೆಂಜಾಳ, ರಾಮೇರಗುತ್ತು, ಬೋರ್ಕಟ್ಟೆ, ಕಲತ್ರಪಾದೆ, ಮುಡಾರು, ಮಾಳ, ನಲ್ಲೂರು, ಹುಕ್ರಟ್ಟೆ, ಹೊಸ್ಮಾರು, ಈದು, ನೆಲ್ಲಿಕಾರು, ನೂರಾಳ್ ಬೆಟ್ಟು, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ತಾರ್, ಜಾರಿಗೆಕಟ್ಟೆ, ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ಪರಪ್ಪಾಡಿ, ಲೆಮಿನಾ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
ಅಜೆಕಾರಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸೆ.5 ರಂದು 110/116ಕೆವಿ ಕಾರ್ಕಳ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11ಕೆವಿ ಅಜೆಕಾರು ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಡ್ತಲ, ದೊಂಡೆರಂಗಡಿ, ದರ್ಬುಜೆ, ಎಳ್ಳಾರೆ, ಕಾಡುಹೊಳೆ, ಗುಡ್ಡೆಯಂಗಡಿ, ಅಜೆಕಾರು ಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.