ಕಾರ್ಕಳ : ಕಾರ್ಕಳ ತಾಲೂಕಿನ ಮುಡಾರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೇವದಾಸ್ ಪಾಟ್ಕರ್, ನಲ್ಲೂರು ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಸುಬ್ರಮಣ್ಯ ಜಿ. ಭಟ್ ಹಾಗೂ ಹೆಬ್ರಿ ತಾಲೂಕಿನ ಮುದ್ರಾಡಿ ಉಪ್ಪಳ್ಳಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶ್ರೀನಿವಾಸ್ ಭಟ್ ಅವರಿಗೆ 2023 – 24 ನೇ ಶೈಕ್ಷಣಿಕ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಕಾರ್ಕಳ – ಹೆಬ್ರಿ ತಾಲೂಕಿನ ಮೂವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
