ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್‌ ನಡುವೆ ಅಪಘಾತ

ಬೈಕ್‌ ಸವಾರ ಕಾರ್ಕಳ ಈದು ಗ್ರಾಮದ ಯುವಕ ಮೃತ್ಯು

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ಇನೋವಾ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಕಾರ್ಕಳ ಈದು ಗ್ರಾಮದ ಸುಧೀರ್ ಸಾವನ್ನಪ್ಪಿದ‌ ಧಾರುಣ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ ಸಂಭವಿಸಿದೆ.

ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ಬೈಕ್‌ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸುಧೀರ್‌ ಮೃತಪಟ್ಟಿದ್ದಾರೆ.































































































































































error: Content is protected !!
Scroll to Top