ಮೂಡುಬಿದಿರೆ : ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಮೂಡಬಿದಿರೆ ತಾಲೂಕು ಮಟ್ಟದ ಬಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸ್ಪರ್ದೆಯಲ್ಲಿ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.
ಬಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸ್ಪರ್ದೆ : ಎಕ್ಸಲೆಂಟ್ ಕಾಲೇಜಿಗೆ ಸಮಗ್ರ ಪ್ರಶಸ್ತಿ
