ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಮನೋರಂಜನಾ ಸ್ಪರ್ಧೆ

ಕಾರ್ಕಳ : ಕರಿಯಕಲ್ಲು ಯುವಶಕ್ತಿ ಆಂಗ್ಲ ಮಾಧ್ಯಮ ಶಾಲೆ ಕಾಳಿಕಾಂಬ ಇಲ್ಲಿ ಮಂಗಳವಾರ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಮನೋರಂಜನಾ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಈ ಸ್ಪರ್ಧೆಯಲ್ಲಿ ಎಲ್ಲ ಶಿಕ್ಷಕರು ಉತ್ಸಾಹದಿಂದ ಭಾಗವಸಿದರು. ಶಿಕ್ಷಕರಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಹಾಗೂ ಶಿಸ್ತುಬದ್ಧವಾಗಿ ಮೂಡಿಬಂತು. ಶಾಲಾ ಹಳೇ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.































































































































































error: Content is protected !!
Scroll to Top