ರಾಜ್ಯ ಮಟ್ಟದ ಪವರ್‌ ಲಿಫ್ಟಿಂಗ್ – ನಿಟ್ಟೆ ತಾಂತ್ರಿಕ ಕಾಲೇಜಿನ ತಂಡ ಚಾಂಪಿಯನ್‌ಶಿಪ್‌

ಕಾರ್ಕಳ : ಬೆಳಗಾವಿಯ ಗೋಗ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸೆ. 7 ಮತ್ತು ಸೆ. 8 ರಂದು ನಡೆದ ವಿಟಿಯು ಅಂತರ ಕಾಲೇಜು ರಾಜ್ಯ ಮಟ್ಟದ ಪವರ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳ ತಂಡ 1 ಚಿನ್ನ, 2 ಬೆಳ್ಳಿ ಮತ್ತು 1 ಕಂಚಿನ ಪದಕಗಳೊಂದಿಗೆ ಚಾಂಪಿಯನ್‌ಶಿಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.













































































































































































error: Content is protected !!
Scroll to Top