ಕಾರ್ಕಳ : ಕುಕ್ಕುಂದೂರು ಗ್ರಾಮ ಪಂಚಾಯತ್‌ನ 2022-23 ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಸೆ. 14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಲಿದೆ. ಬೆಳಿಗ್ಗೆ 10.30 ರಿಂದ 1.30 ರವೆರೆಗೆ ದಾಖಲಾತಿ ಪರಿಶೀಲನೆ ಮತ್ತು ಕುಂದುಕೊರತೆ ವಿಚಾರಣೆ, ಮಧ್ಯಾಹ್ಯ 2.30 ರಿಂದ 5.30 ರವರೆಗೆ ಆಯ್ದ ಕಾಮಗಾರಿಗಳ ಪರಿಶೀಲನೆ ನಡೆಯಲಿದೆ ಎಂದು ಪಂಚಾಯತ್ ಪ್ರಕಟನೆಯಲ್ಲಿ ತಿಳಿಸಿದೆ.
ಸೆ. 14 : ಕುಕ್ಕುಂದೂರು ಗ್ರಾ. ಪಂ. ಜಮಾಬಂದಿ
