ಹೆಬ್ರಿ : ಶಿಕ್ಷಣ, ಸಾಹಿತ್ಯ, ಸಂಘಟನೆ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮುದ್ರಾಡಿ ಎಂ.ಎನ್‌ಡಿಎಸ್‌ಎಂ ಅನುದಾನಿತ ಪ್ರೌಢಶಾಲೆಯ ಆಂಗ್ಲ ಭಾಷಾ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಅವರಿಗೆ ಆದರ್ಶ ಆಸ್ಪತ್ರೆ ಉಡುಪಿ ಮತ್ತು ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಜಿಲ್ಲಾಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬಲ್ಲಾಡಿ ಚಂದ್ರಶೇಖರ ಭಟ್‌ಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ
