ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಮೂಡುಬಿದಿರೆ : ಗೋವಿಂದದಾಸ ಪದವಿ ಪೂರ್ವ ಕಾಲೇಜು ಸುರತ್ಕಲ್ ಇಲ್ಲಿ ನಡೆದ ಕಾಲೇಜು ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮೂಡಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಧಾನ್ ಹಾಗೂ ಶ್ರಾವ್ಯ ಡೋಂಗ್ರೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಹರ್ಷವ್ಯಕ್ತಪಡಿಸಿದ್ದಾರೆ ಮತ್ತು ವಿದ್ಯಾರ್ಥಗಳು ಹೆಚ್ಚಿನ ಸಾಧನೆಗೈಯ್ಯಲಿ ಎಂದು ಶುಭ ಹಾರೈಸಿದ್ದಾರೆ.







































































error: Content is protected !!
Scroll to Top