ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್‌ನಲ್ಲಿ ಭಾನುವಾರ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಸಿಎ ಓದುತ್ತಿದ್ದ ಕೀರ್ತಿಕಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕೀರ್ತಿಕಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
