ತ್ರೋಬಾಲ್‌ : ಅಮೃತ ಭಾರತಿಯ ಬಾಲಕ – ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ

ಹೆಬ್ರಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಹೆಬ್ರಿಯ ಎಸ್‌.ಆರ್ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೋಬಾಲ್‌ ಪಂದ್ಯಾಟದಲ್ಲಿ ಪಾಂಡುರಂಗ ರಮಣ ನಾಯಕ್‌ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.
ಸಾಧಕ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಕಾಲೇಜು ಪ್ರಾಂಶುಪಾಲ ಅಮರೇಶ್‌ ಕುಮಾರ್ ಹೆಗ್ಡೆ, ದೈಹಿಕ ಶಿಕ್ಷಣ ನಿರ್ದೇಶಕ ವಿಜಯ್‌ ಕುಮಾರ್ ಶೆಟ್ಟಿ, ತಂಡದ ವ್ಯವಸ್ಥಾಪಕಿ ಪಾವನ ಶೆಟ್ಟಿ, ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.







































































































error: Content is protected !!
Scroll to Top