ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ

ಉದ್ಯೋಗ ಮಾಹಿತಿ

KPSC : ವಾಣಿಜ್ಯ ತೆರಿಗೆ ಪರೀಕ್ಷಕರ ಹುದ್ದೆಗಳು. ವಿದ್ಯಾರ್ಹತೆ: ಪದವಿ. ಕೊನೆಯ ದಿನಾಂಕ: 30-10-2023.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ. ಕೊನೆಯ ದಿನಾಂಕ: 26-10-2023

KMF : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘದಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ: ಪದವಿ/ಸ್ನಾತ್ತಕೊತ್ತರ ಪದವಿ. ಕೊನೆಯ ದಿನಾಂಕ: 04-10-2023.

ಪ್ರಧಾನ ಮತ್ತು ಸತ್ರ ನ್ಯಾಯಾಲಯ, ಹಾಸನದಲ್ಲಿ ಆದೇಶ ಜಾರಿಕಾರ ಹುದ್ದೆಗಳು ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ. ಕೊನೆಯ ದಿನಾಂಕ:03-10-2023.

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ –(KSET) 2023ಕ್ಕೆ ಅರ್ಜಿ ಆಹ್ವಾನ. ಕೊನೆಯ ದಿನಾಂಕ: 09-10-2023.

RBI: 450 ಅಸಿಸ್ಟೆಂಟ್ ಹುದ್ದೆಗಳು, ವಿದ್ಯಾರ್ಹತೆ: ಪದವಿ, ಕೊನೆಯ ದಿನಾಂಕ: 04-10-2023.

ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ, ಡ್ರೈವರ್ ಮತ್ತು ಸಹಾಯಕರ ಹುದ್ದೆಗಳು, ವಿದ್ಯಾರ್ಹತೆ: ಸ್ನಾತ್ತಕೋತ್ತರ ಪದವಿ/ಪದವಿ/ ಎಸ್.ಎಸ್. ಎಲ್.ಸಿ. ಕೊನೆಯ ದಿನಾಂಕ : 16-10-2023,

UGC NET: ರಾಷ್ಟ್ರೀಯ ಉಪನ್ಯಾಸಕರ ಅರ್ಹತಾ ಪರೀಕ್ಷೆ 2023ಕ್ಕೆ ಅರ್ಜಿ ಅಹ್ವಾನ. ಕೊನೆಯ ದಿನಾಂಕ : 29-10-2023.

ವಿದ್ಯಾರ್ಥಿವೇತನ
2023ನೇ ಸಾಲಿನ ಪಿಯುಸಿ/ಪದವಿ/ಸ್ನಾತ್ತಕೋತ್ತರ ಪದವಿಗಳಲ್ಲಿ ಶೇ.60 ಅಂಕ ಗಳಿಸಿದ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ) ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ. ಕೊನೆಯ ದಿನಾಂಕ: 31-12-2023.

2023-24ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ ಕೊನೆಯ ದಿನಾಂಕ: 20-10-2023

ವಿದ್ಯಾರ್ಥಿನಿಲಯ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ವೃತ್ತಿಪರ ಪದವಿ ಮತ್ತು ಸ್ನಾತ್ತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ: 11-10-2023.









































































error: Content is protected !!
Scroll to Top