KPSC : ವಾಣಿಜ್ಯ ತೆರಿಗೆ ಪರೀಕ್ಷಕರ ಹುದ್ದೆಗಳು, ವಿದ್ಯಾರ್ಹತೆ : ಪದವಿ. ಕೊನೆಯ ದಿನಾಂಕ: 30-10-2023,
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ. ಕೊನೆಯ ದಿನಾಂಕ : 26-10-2023
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ -(KSET) 2023ಕ್ಕೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ: 09-10-2023.

ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ, ಡ್ರೈವರ್ ಮತ್ತು ಸಹಾಯಕರ ಹುದ್ದೆಗಳು, ವಿದ್ಯಾರ್ಹತೆ : ಸ್ನಾತ್ತಕೋತ್ತರ ಪದವಿ/ಪದವಿ/ ಎಸ್ಸೆಸೆಲ್ಸಿ. ಕೊನೆಯ ದಿನಾಂಕ : 16-10-2023,
UGC NET : ರಾಷ್ಟ್ರೀಯ ಉಪನ್ಯಾಸಕರ ಅರ್ಹತಾ ಪರೀಕ್ಷೆ 2023ಕ್ಕೆ ಅರ್ಜಿ ಆಹ್ವಾನ. ಕೊನೆಯ ದಿನಾಂಕ : 29-10-2023.
BEML: ಗ್ರೂಪ್ ‘ಸಿ’ಯ ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಸಿವಿಲ್, ಐಟಿಐ ಟ್ರೈನಿ ಮತ್ತು ಸ್ಟಾಫ್ ನರ್ಸ್ ಹುದ್ದೆಗಳು, ವಿದ್ಯಾರ್ಹತೆ : ಡಿಪ್ಲೋಮಾ / ಬಿ.ಎಸ್ಸಿ ನರ್ಸಿಂಗ್ ಕೊನೆಯ ದಿನಾಂಕ :18-10-2023.
ವಿದ್ಯಾರ್ಥಿ ವೇತನ
2023ನೇ ಸಾಲಿನ ಪಿಯುಸಿ/ಪದವಿ/ಸ್ನಾತ್ತಕೋತ್ತರ ಪದವಿಗಳಲ್ಲಿ ಶೇ. 60 ಅಂಕ ಗಳಿಸಿದ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ) ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ. ಕೊನೆಯ ದಿನಾಂಕ: 31-12-2023.
2023-24ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ, ಕೊನೆಯ ದಿನಾಂಕ: 20-10-2023.
ಬೀಡಿ ಕಾರ್ಮಿಕರ ಮಕ್ಕಳಿಗಾಗಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ 31-11-2023.
ವಿದ್ಯಾರ್ಥಿ ನಿಲಯ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ: 11-10-2023.






























































