ಐಟಿ ರಸಪ್ರಶ್ನೆ : ಕ್ರೈಸ್ಟ್‌ ಕಿಂಗ್‌ನ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ

ಕಾರ್ಕಳ : ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನಿರ್ದೇಶನಾಲಯ, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಪ್ರೌಢ ಶಾಲೆ ಹಾಗೂ ಪದವಿಪೂರ್ವ ವಿಭಾಗಗಳ ಉಡುಪಿ ಜಿಲ್ಲಾಮಟ್ಟದ ಟಿ.ಸಿ.ಎಸ್ ಗ್ರಾಮೀಣ ಐಟಿ ರಸಸಪ್ರಶ್ನೆ ಸ್ಪರ್ಧೆಯಲ್ಲಿ ಕ್ರೆಸ್ಟ್‌ಕಿಂಗ್ ವಿದ್ಯಾಸಂಸ್ಥೆಯ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಥೀತ್ ಉಪಾಧ್ಯಾಯ (ದ್ವಿತೀಯ ವಾಣಿಜ್ಯ), ವಿಧಿತ್ ಯು. ಶೆಟ್ಟಿ, ಲೆರಿಕ್ ಕ್ವಾಡ್ರಸ್ (10ನೇ ತರಗತಿ) ಅವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು.





























































































































error: Content is protected !!
Scroll to Top