ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ

KPSC : ವಾಣಿಜ್ಯ ತೆರಿಗೆ ಪರೀಕ್ಷಕರ ಹುದ್ದೆಗಳು. ವಿದ್ಯಾರ್ಹತೆ : ಪದವಿ, ಕೊನೆಯ ದಿನಾಂಕ: 30-10-2023,

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ಎಸ್ಸೆಸೆಲ್ಸಿ ಕೊನೆಯ ದಿನಾಂಕ: 26-10-2023

UGC NET : ರಾಷ್ಟ್ರೀಯ ಉಪನ್ಯಾಸಕರ ಅರ್ಹತಾ ಪರೀಕ್ಷೆ 2023ಕ್ಕೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ : 29-10-21023. ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ : ದ್ವಿತೀಯ ಪಿಯುಸಿ+ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಕೊನೆಯ ದಿನಾಂಕ : 06-11-2023

SBI : ಸ್ಪೆಷಲಿಸ್ಟ್ ಕ್ರೇಡರ್ ಆಫೀಸರ್ ಹುದ್ದೆಗಳು ವಿದ್ಯಾರ್ಹತೆ: ಬಿ.ಎ/ಎಂ.ಸಿ.ಎ/ ಎಂ.ಎಸ್ಸಿ. ಕೊನೆಯ ದಿನಾಂಕ: 21-10-2023.

ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗದಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ: ಐಟಿಐ

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರುನಲ್ಲಿ ಸ್ಟಾಫ್ ನರ್ಸ್ (ಶುಶ್ರೂಷಧಿಕಾರಿ) ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ: ನರ್ಸಿಂಗ್‌ನಲ್ಲಿ ನೋಂದಾವಣಿಯಾಗಿರಬೇಕು, ಕೊನೆಯ ದಿನಾಂಕ: 04-11-2023

ಗುಪ್ತಚರ ದಳ ಇಲಾಖೆಯಲ್ಲಿ ಸೆಕ್ಯುರಿಟಿ ಅಸಿಸ್ಟೆಂಟ್/ ಮೋಟಾರ್ ಟ್ರಾನ್ಸ್‌ಪೋರ್ಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು, ವಿದ್ಯಾರ್ಹತೆ: ಎಸ್ಸೆಸೆಲ್ಸಿ+ ಘನ ವಾಹನ ಪರವಾನಿಗೆ ಹೊಂದಿರಬೇಕು. ಕೊನೆಯ ದಿನಾಂಕ: 16-11-2023

ವಿದ್ಯಾರ್ಥಿವೇತನ
2023ನೇ ಸಾಲಿನ ಪಿಯುಸಿ/ಪದವಿ/ಸ್ನಾತ್ತಕೋತ್ತರ ಪದವಿಗಳಲ್ಲಿ ಶೇ. 60 ಅಂಕ ಗಳಿಸಿದ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ) ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ ಕೊನೆಯ ದಿನಾಂಕ: 31-12-2023.

2023-24ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ ಕೊನೆಯ ದಿನಾಂಕ: 20-10-2023

ಬೀಡಿ ಕಾರ್ಮಿಕರ ಮಕ್ಕಳಿಗಾಗಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ 31-11-2023.















































\















error: Content is protected !!
Scroll to Top