ಕಾರ್ಕಳ : ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಹಾಗೂ ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ಉದ್ಭವ್ ಜಿ. ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಯೋಗಗುರು ಕಿನ್ನಿಗೋಳಿ ಹರಿರಾಜ್ ಶೆಟ್ಟಿಗಾರ್ ಅವರಿಂದ ಯೋಗ ತರಬೇತಿಯನ್ನು ಪಡೆಯುತ್ತಿದ್ದಾರೆ.
ಯೋಗಾಸನ ಸ್ಪರ್ಧೆ : ಸಂತ ಜೋಸೆಫ ಶಾಲೆಯ ಉದ್ಭವ್ ಜಿ. ದೇವಾಡಿಗ ರಾಷ್ಟ್ರ ಮಟ್ಟಕ್ಕೆ








































