ವಸಂತ ಬಂಗೇರ ನಿಂದನೆ : ರಾಕೇಶ್‌ ಶೆಟ್ಟಿ ವಿರುದ್ಧ ದೂರು

ಕಾರ್ಕಳ : ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದಲ್ಲಿ ಅ. 15ರಂದು ನಡೆದ ಸಾರ್ವಜನಿಕ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ಪವರ್‌ ಟಿವಿಯ ರಾಕೇಶ್‌ ಶೆಟ್ಟಿಯವರು ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರನ್ನು ನಿಂದಿಸಿದ್ದಾರೆ ಎಂದು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರವೀಣ್‌ ಎಂಬವರು ಈ ಕುರಿತು ದೂರು ದಾಖಲಿಸಿದ್ದು, ವಸಂತ ಬಂಗೇರ ಅವರನ್ನು ಸಾರ್ವಜನಿಕ ವೇದಿಕೆಯಲ್ಲಿ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಿದ್ದಾರೆ.



































































































error: Content is protected !!
Scroll to Top