ಅಜೆಕಾರು : ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ನ. 17ರಂದು ಚುನಾವಣೆ ನಡೆದು ಪ್ರಶಾಂತ್ ಶೆಟ್ಟಿ ಕುಂಠಿನಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸುನೀಲ್ ಕುಮಾರ್ ಸಿ.ಎಂ. ಕಾರ್ಯನಿರ್ವಹಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ ಶಾಂತಿರಾಜ್ ಜೈನ್ ಹಾಗೂ ನಿರ್ದೇಶಕ ವಲಯ ಮೇಲ್ವಿಚಾರಕ ಜಯಂತ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮತಾ ಶೆಟ್ಟಿ ಉಪಸ್ಥಿತರಿದ್ದರು.
ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಕುಂಠಿನಿ ಆಯ್ಕೆ
