ಇಂಗ್ಲೀಷ್ ಚರ್ಚಾ ಸ್ಫರ್ಧೆ – ಅಮೃತ ಭಾರತಿ ನಿಭಾ ರಾಜ್ಯ ಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಮಂಡ್ಯದ ವಿಶ್ವಮಾನವ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಹೆಬ್ರಿಯ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಿಭಾ ಆರ್. ಇಂಗ್ಲೀಷ್ ಚರ್ಚಾ ಸ್ಫರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿನಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.





























































































































error: Content is protected !!
Scroll to Top