5,8,9ನೇ ತರಗತಿಗೆ ಮಾ.11ರಿಂದ ಪರೀಕ್ಷೆ

ಬೆಂಗಳೂರು : ರಾಜ್ಯದ ಎಲ್ಲ ಸರಕಾರಿ ಮತ್ತು ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 2023–24ನೇ ಸಾಲಿನ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯಾಂಕನ/ಎಸ್ಎ–2) ಮಾರ್ಚ್ 11ರಿಂದ ಆರಂಭವಾಗಲಿವೆ.
5ನೇ ತರಗತಿಗೆ ಮಾರ್ಚ್ 11ರಿಂದ 14ರವರೆಗೆ, 8 ಹಾಗೂ 9ನೇ ತರಗತಿಗೆ ಮಾರ್ಚ್ 11ರಿಂದ 18ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಹೇಳಿದೆ.































































































error: Content is protected !!
Scroll to Top