ಡಿ. 30 : ಶಾಸಕ ಸುನಿಲ್ ಕುಮಾರ್ ಹೆಬ್ರಿ ತಾಲೂಕಿನಲ್ಲಿ ಸಾರ್ವಜನಿಕ ಭೇಟಿ – ಅಹವಾಲು ಸ್ವೀಕಾರ December 29, 2023 / By Newskarkala Desk ಹೆಬ್ರಿ : ಶಾಸಕ ವಿ. ಸುನಿಲ್ ಕುಮಾರ್ ಅವರಿಂದ ಹೆಬ್ರಿ ತಾಲೂಕು ಆಡಳಿತ ಸೌಧದಲ್ಲಿ ಡಿ. 30 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ ನಡೆಯಲಿದೆ. Share this: Share on WhatsApp (Opens in new window) WhatsApp Tweet Share on Telegram (Opens in new window) Telegram