ರಾಜ್ಯದ ದೇವಾಲಯಗಳಲ್ಲಿ ಡ್ರೆಸ್ ಕೋಡ್ ಜಾರಿಗೆ ಚಿಂತನೆ : ತುಂಡು ಬಟ್ಟೆ ಧರಿಸುವವರಿಗೆ ನೋ ಎಂಟ್ರಿ

ಬೆಂಗಳೂರು : ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಬೆಂಗಳೂರಿನ 50 ದೇವಸ್ಥಾನಗಳು ಸೇರಿದಂತೆ ರಾಜ್ಯದಾದ್ಯಂತ 500ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಡ್ರೆಸ್ ಕೋಡ್ ಜಾರಿಗೆ ತರಲು ಚಿಂತನೆ ನಡೆಸಿದೆ. ದತ್ತಿ ಇಲಾಖೆ ಅಧೀನದಲ್ಲಿರುವ ದೇವಸ್ಥಾನಗಳಲ್ಲೂ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ರಾಜ್ಯ ಹಿಂದೂ ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಲು ಮಹಾಸಂಘ ನಿರ್ಧರಿಸಿದೆ.









































































































error: Content is protected !!
Scroll to Top