ಕಾರ್ಕಳ ಶ್ರೀ ಜೈನ ಮಠ – ಮಾಹಿತಿ ಕೇಂದ್ರ ಕಚೇರಿ ಉದ್ಘಾಟನೆ

ಕಾರ್ಕಳ : ಶ್ರೀ ಜೈನ ಮಠ ಜೀರ್ಣೋದ್ಧಾರಗೊಂಡು ನೂತನ ಕಟ್ಟಡದ ಪ್ರವೇಶೋತ್ಸವ ಜ. 24ರಿಂದ 26ರವೆರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜ. 18ರಂದು ಮಠದ ಮಾಹಿತಿ ಕೇಂದ್ರ ಕಚೇರಿ ಉದ್ಘಾಟನೆ ನಡೆಯಿತು. ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ದೀಪ ಬೆಳಗಿಸಿ ಕಚೇರಿಗೆ ಚಾಲನೆ ನೀಡಿದರು. ಈ ಸಂದರ್ಭ ನೂತನ ಕಟ್ಟಡ ನಿರ್ಮಾಣ ಸಮಿತಿಯ ಸದಸ್ಯರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.



















































































error: Content is protected !!
Scroll to Top