ಕಾರ್ಕಳ : ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಮಾಜಿ ಸೈನಿಕ ವಾಸು ಮೊಗೇರರವರು ನೆರವೇರಿಸಿದರು. ಈ ಸಂದರ್ಭ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ ಹಾಗೂ ಕಾ.ಜ್ಞಾ.ಪ.ಪೂ.ಕಾ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರ್, ಉಪಪ್ರಾಂಶುಪಾಲ ಸಾಹಿತ್ಯ, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲೆ ಉಷಾ ರಾವ್ ಯು., ಉಪಪ್ರಾಂಶುಪಾಲ ವಾಣಿ ಕೆ., ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ, ಲೆಪ್ಟಿನೆಂಟ್ ಮಂಜುನಾಥ್ ಮುದೂರ್, ಎನ್.ಸಿ.ಸಿ. ಆಫಿಸರ್ ಸುಮಿತ್ ಇ. ಉಪಸ್ಥಿತರಿದ್ದರು.
ಜ್ಞಾನಸುಧಾ : ಗಣರಾಜ್ಯೋತ್ಸವ






























































