ಕಾರ್ಕಳ : ತುರ್ತು ನಿರ್ವಹಣೆ ಮತ್ತು ಲೈನ್ ಶಿಪ್ಟಿಂಗ್ ಕಾಮಗಾರಿ ನಡೆಯಲಿರುವುರಿಂದ ಜ. 30 ರಂದು ಕಾರ್ಕಳದ ವಿವಿಧೆಡೆ ವಿದ್ಯುತ್ ಸ್ಥಗಿತಗೊಳಿಸಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಹಾಮಾಜಿ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರೀಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೈಪಾಸ್, ಮುರತ್ತಂಗಡಿ, ಇರ್ವತ್ತೂರು, ಸಾಣೂರು, ಕುಂಟಲ್ಪಾಡಿ, ದೇಂದಬೆಟ್ಟು, ಪರ್ಪಲೆ, ಪಡ್ಡಾಯಿಗುಡ್ಡೆ, ಮುದ್ದಣ್ಣ ನಗರ, ಬಾವಗುತ್ತು, ಶುಂಠಿಗುಡ್ಡೆ, ಚಿಲಿಂಬಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರೆಬೈಲು, ಕೆಂಪುಜೋರ, ಪುಕ್ಕಲ್ಲು, ಬೆಳ್ಮಣ್, ಗೋಳಿಕಟ್ಟೆ, ಜಂತ್ರ, ನೀಚಾಲು, ಬೆಳ್ಮಣ್ ದೇವಸ್ಥಾನ, ನಂದಳಿಕೆ, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಮುಂಡ್ಕೂರು, ಮುಲ್ಲಡ್ಕ, ಕೊಡಿಮಾರ್, ನಾನಿಲ್ ತಾರ್, ಜಾರಿಗೆಕಟ್ಟೆ, ಸಂಕಲಕರಿಯ, ಸಚ್ಚರಿಪೇಟೆ, ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಮಿಯ್ಯಾರು, ಕುಂಟಿಬೈಲು, ರೆಂಜಾಳ, ರಾಮೇರಗುತ್ತು, ಬೊರ್ಕಟ್ಟೆ, ಕಳತ್ರಪಾದೆ, ಕಾಜರಬೈಲು, ಅಡ್ಡರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಮಂಜಡ್ಕ, ಜೋಡುಕಟ್ಟೆ, ಕಾಳಿಕಾಂಬ, ಪುಲ್ಕೇರಿ, ಅಯ್ಯಪ್ಪನಗರ, ಗಣಿತನಗರ, ಬಾಳಿಗ, ಮುಗೇರ್ಕಳ ಕ್ರಾಸ್, ಪಿಲಿಚಂಡಿಸ್ತಾನ, ಕುದುರ್ನಬೆಟ್ಟು, ಜಾರ್ಕಳ ಪಡ್ಡಾಯಿಗುಡ್ಡೆ, ಜಾರ್ಕಳ, ಕುಕ್ಕಿಲ, ದುರ್ಗಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಜ. 30 : ಕಾರ್ಕಳದ ವಿವಿಧೆಡೆ ವಿದ್ಯುತ್ ವ್ಯತ್ಯಯ






























































