ವಾಂಟ್ರಾಯಿ ಪದವು ಜನನಿ ಮಿತ್ರ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಕಳ : ವಾಂಟ್ರಾಯಿ ಪದವು ಜನನಿ ಮಿತ್ರ ಮಂಡಳಿಯ ನೂತನ ಅಧ್ಯಕ್ಷರಾಗಿ ಸಂತೋಷ್ ಕುಲಾಲ್ ಗುರ್ಬಿ, ಕಾರ್ಯದರ್ಶಿಯಾಗಿ ಸಂತೋಷ್ ಪೂಜಾರಿ ಕಂಬಳಕೋಡಿ ಆಯ್ಕೆಯಾಗಿದ್ದಾರೆ. ಜ. 28ರಂದು ಕೌಸ್ತುಭ ಸಭಾಂಗಣದಲ್ಲಿ ನಡೆಸಿದ 23ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಂಡಳಿಯ 24ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಗೌರವಾಧ್ಯಕ್ಷರಾಗಿ ಶ್ರೀಧರ್ ಸುವರ್ಣ, ಗೌರವ ಸಂಚಾಲಕರಾಗಿ ದಿವಾಕರ ಎಂ. ಬಂಗೇರ, ಉಪಾಧ್ಯಕ್ಷರಾಗಿ ಪೂರ್ಣಿಮಾ ಪ್ರಕಾಶ್, ಜೊತೆ ಕಾರ್ಯದರ್ಶಿಯಾಗಿ ದಯಾನಂದ, ಕೋಶಾಧಿಕಾರಿಯಾಗಿ ಪ್ರಶಾಂತ ಆಚಾರ್ಯ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ನಿಖಿತಾ ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ಶೈಲೇಶ್ ಪೂಜಾರಿ ಆಯ್ಕೆಗೊಂಡಿದ್ದಾರೆ.































































































































error: Content is protected !!
Scroll to Top