ಪೌರ ಕಾರ್ಮಿಕ ಮಹಿಳೆಗೆ ಒಲಿದ ಮಹಾನಗರ ಪಾಲಿಕೆ ಮೇಯರ್ ಪಟ್ಟ

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಮತ್ತೆ ಬಿಜೆಪಿಗೆ ಒಲಿದಿದ್ದು ಪೌರ ಕಾರ್ಮಿಕ ಮಹಿಳೆ ಕನ್ನಡತಿ ಸವಿತಾ ಕಾಂಬಳೆ ಅವರು ಮೇಯರ್ ಆಗಿ ಆಯ್ಕೆಯಾಗಿದ್ದು ಉಪಮೇಯರ್ ಆಗಿ ಮರಾಠಿಯ ಆನಂದ್ ಚವ್ಹಾಣ್ ಆಯ್ಕೆಯಾಗಿದ್ದಾರೆ.

ಬಿಜೆಪಿ ಈ ಬಾರಿ ಕನ್ನಡ ಹಾಗೂ ಮರಾಠ ಸಮುದಾಯಗಳನ್ನು ಓಲೈಕೆ ಮಾಡಿದೆ. ಬಿಜೆಪಿಯ‌ ಆನಂದ್ ಚವ್ಹಾಣ್​ 39 ಮತ ಹಾಗೂ ಕಾಂಗ್ರೆಸ್‌‌ನ ಜ್ಯೋತಿ ಕಡೋಲ್ಕರ್‌ 20 ಮತಗಳನ್ನು ಮಾತ್ರ ಪಡೆದಿದ್ದರು.





























































































































error: Content is protected !!
Scroll to Top