ಕಾರ್ಕಳ : 2024ನೇ ಸಾಲಿನ ಜೆಇಇ ಮೈನ್ಸ್ ಪ್ರಥಮ ಹಂತದ ಪರೀಕ್ಷೆಯಲ್ಲಿ ನಿಟ್ಟೆ ಡಾ. ಎನ್. ಎಸ್. ಎ. ಎಂ. ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ನಮನ್ ವಿ. ಶೆಟ್ಟಿ 98.94 ಪರ್ಸೆಂಟೈಲ್ ಹಾಗೂ ನಿಶ್ಮಿತ್ 97.20 ಪರ್ಸೆಂಟೈಲ್ ಪಡೆದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಜೆಇಇ ಮೈನ್ಸ್ – ನಿಟ್ಟೆ ವಿದ್ಯಾರ್ಥಿಗಳ ಸಾಧನೆ


































