ಆರ್‌ಸಿಸಿ ಗುತ್ತಿಗೆದಾರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಕಳ : ಆರ್‌ಸಿಸಿ ಗುತ್ತಿಗೆದಾರರ ಸಂಘದ ನೂತನ ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಸರ್ವಾನುಮತದಿಂದ ಕೋಟ ದಾಮೋದರ ಆಚಾರ್ಯ ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಚಂದ್ರಶೇಖರ ಆಚಾರ್ಯ ಮರು ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಫೆ. 11ರಂದು ಜೋಗಿನಕರೆಯ ಗುರುಮಂದಿರದಲ್ಲಿ ನಡೆಯಿತು.
ಗೌರವಾಧ್ಯಕ್ಷರಾಗಿ ಗೋಪಾಲ ಅಂಚನ್‌, ಜೊತೆ ಕಾರ್ಯದರ್ಶಿಯಾಗಿ ರವಿ ಪೂಜಾರಿ ಸಾಸ್ತಾನ್‌, ಕೋಶಾಧಿಕಾರಿಯಾಗಿ ಪ್ರಶಾಂತ್‌ ಜೋಗುಳಬೆಟ್ಟು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರಶಾಂತ್‌ ಸಾಲಿಯಾನ್‌ ಕರಿಯಕಲ್ಲು ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ಗಣೇಶ್‌ ಜೋಡುರಸ್ತೆ ಅವರು ಆಯ್ಕೆಯಾಗಿದ್ದಾರೆ.





























































































































error: Content is protected !!
Scroll to Top