ನಿಟ್ಟೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಕೀರ್ತನಾ ಬಿ. ಚಿಗಟೇರಿ ಅವರಿಗೆ ಡಾಕ್ಟರೇಟ್

ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕೀರ್ತನಾ ಬಿ. ಚಿಗಟೇರಿ ಅವರು ‘ನಾನ್-ಬೈಪೋಲಾರ್ ಎಸೆಸ್ಮೆಂಟ್ ಆಫ್ ಮಲ್ಟಿ-ಮೊಡಲ್ ಇನ್ಪುಟ್ಸ್ ಫಾರ್ ಒಪೀನಿಯನ್ ಎನಾಲಿಸಿಸ್’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿದೆ.
ಇವರು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್‌ನ ಉಪಕುಲಸಚಿವೆ ಡಾ. ರೇಖಾ ಭಂಡಾರ್ಕರ್ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ನಡೆಸಿದ್ದರು.











































































error: Content is protected !!
Scroll to Top