ಕಾರ್ಕಳ : ಶಿರ್ಲಾಲು ಸೂಡಿ 1008 ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಪೂರ್ವಕ ನೂತನ ಬಸದಿಯ ಜಿನಬಿಂಬ ಪ್ರತಿಷ್ಠಾ ಮಹೋತ್ಸವದಲ್ಲಿ ಬೆಳಗಾವಿಯ ಉದ್ಯಮಿ, ಶಿರ್ಲಾಲು ಬಿ. ಗುಣಪಾಲ ಹೆಗ್ಡೆಯವರನ್ನು ಸನ್ಮಾನಿಸಲಾಯಿತು.
108 ಶ್ರೀ ಅಮೋಘ ಕೀರ್ತಿ ಮುನಿ ಮಹಾರಾಜರು, 108 ಶ್ರೀ ಅಮರ ಕೀರ್ತಿ ಮುನಿ ಮಹಾರಾಜರ ಪಾವನ ಸಾನ್ನಿಧ್ಯ ಹೊಂದಿದ್ದರು. ಈ ಸಂದರ್ಭ ಶಾಸಕ ವಿ.ಸುನಿಲ್ ಕುಮಾರ್ ಹಾಗೂ ಬಸದಿಯ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.









































