ಕುಂಟಲ್ಪಾಡಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 16ರಂದು ಕಸಬಾ ಗ್ರಾಮದ ಕುಂಟಲ್ಪಾಡಿಯಲ್ಲಿ ಸಂಭವಿಸಿದೆ.
ಸುಹೇಲ್‌ (33)ಎಂಬವರೇ ಆತ್ಮಹತ್ಯೆಗೆ ಶರಣಾದವರು. ಸುಹೇಲ್‌ ಶುಕ್ರವಾರ ರಾತ್ರಿ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಇವರಿಗೆ ಕುಡಿತದ ಚಟವಿದ್ದು, ಇದರಿಂದಲೇ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಮೃತರು ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.









































































































error: Content is protected !!
Scroll to Top