ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಸೋಜನ್‌ ಪಿ. ಜೇಮ್ಸ್‌

ಕಾರ್ಕಳ : ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಉದ್ಯಮಿ, ಈದು ಗ್ರಾಮ ಹೊಸ್ಮಾರಿನ ಸೋಜನ್‌ ಪಿ. ಜೇಮ್ಸ್‌ ಅವರು ನೇಮಕಗೊಂಡಿದ್ದಾರೆ. ಈ ಕುರಿತು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾ‍ಧ್ಯಕ್ಷ ಡಾ. ಅನಿಲ್‌ ಥಾಮಸ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ತಾಲೂಕು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಸೋಜನ್‌ ಅವರು ಕ್ರೈಸ್ತ ಸಮುದಾಯದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದಾರೆ.



















































































error: Content is protected !!
Scroll to Top