ಆಳ ಸಮುದ್ರದೊಳಗೆ ಶ್ರೀಕೃಷ್ಣನ ದ್ವಾರಕ ದರ್ಶನ ಮಾಡಿದ ಪ್ರಧಾನಿ ಮೋದಿ

ದ್ವಾರಕ : ಪ್ರಧಾನಿ ನರೇಂದ್ರ ಮೋದಿಯವರು ಆಳ ಸಮುದ್ರಕ್ಕಿಳಿದು ಶ್ರೀಕೃಷ್ಣನ ದ್ವಾರಕ ದರ್ಶನ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ನವಿಲು ಗರಿಗಳನ್ನು ಸಮುದ್ರದೊಳಗೆ ಒಯ್ದು ಶ್ರೀಕೃಷ್ಣನಿಗೆ ಸಮರ್ಪಿಸಿದ್ದಾರೆ.

ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ದ್ವಾರಕ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದೆ. ಮೋದಿ ಅತ್ಯಂತ ಕಠಿಣವಾದ ಸಮುದ್ರದೊಳಗೆ ಇಳಿದು ದ್ವಾರಕ ದರ್ಶನ ಮಾಡಿ ಪೂಜೆ ಸಲ್ಲಿಸಿರುವುದು ಭಾರಿ ಶ್ಲಾಘನೆಗೆ ಒಳಗಾಗಿದೆ.



















































































error: Content is protected !!
Scroll to Top