ಮಾ. 3 : ಬೃಹತ್‌ ರಕ್ತದಾನ ಶಿಬಿರ

ಕಾರ್ಕಳ : ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ಕಾರ್ಕಳ, ಸರ್ವೋದಯ ಟ್ರಸ್ಟ್‌ ನಾವೂರು, ರೋಟರಿ ಕ್ಲಬ್‌ ಬೆಳ್ತಂಗಡಿ, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಹಭಾಗಿತ್ವದಲ್ಲಿ ರಕ್ತ ನಿಧಿ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಮಾ. 3 ರಂದು ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೃಹತ್‌ ರಕ್ತದಾನ ಶಿಬಿರ ಮತ್ತಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಲಾಯಲ್ಟಿ ಕಾರ್ಡ್‌ ನೋಂದಾವಣೆ ನಡೆಯಲಿದೆ. ಬೆಳಗ್ಗೆ 9.30ರಿಂದ ಮದ್ಯಾಹ್ನ 1ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕಾಗಿ ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.





























































































































error: Content is protected !!
Scroll to Top