ಕಾರ್ಕಳ : ಕಾರ್ಕಳ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾಗಿ ಶಿವಪುರ ಪಂಚಾಯತ್ ಮಾಜಿ ಅಧ್ಯಕ್ಷ, ಶಿವಪುರ ಸುರೇಶ್ ಶೆಟ್ಟಿ ಮತ್ತು ಬೋಳ ಪಂಚಾಯತ್ ಮಾಜಿ ಅಧ್ಯಕ್ಷ, ಬೋಳ ಸತೀಶ್ ಪೂಜಾರಿ ಆಯ್ಕೆಯಾಗಿದ್ದಾರೆ. ಈರ್ವರು ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದು ಮಾ. 1 ರಂದು ಈರ್ವರನ್ನೂ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.
ಕಾರ್ಕಳ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾಗಿ ಶಿವಪುರ ಸುರೇಶ್ ಶೆಟ್ಟಿ ಹಾಗೂ ಬೋಳ ಸತೀಶ್ ಪೂಜಾರಿ ಆಯ್ಕೆ









































