ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟ

ಕಾರ್ಕಳ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನೂತನ ಪದಾಧಿಕಾರಿಗಳ ಪಟ್ಟಿ ಮಾ. 7ರಂದು ಪ್ರಕಟಗೊಂಡಿದ್ದು, ಕಾರ್ಕಳದಿಂದ ಮೂವರು ನೇಮಕಗೊಂಡಿದ್ದಾರೆ.
ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ನೀರೆ ಗ್ರಾಮದ ಮಾಲಿನಿ ಜೆ. ಶೆಟ್ಟಿ, ಕಾರ್ಯದರ್ಶಿಯಾಗಿ ಕಾರ್ಕಳ ತಾಲೂಕು ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಶಿವಪುರದ ಸುಗಂಧಿ ನಾಯ್ಕ್‌ ಮತ್ತು ಕಾರ್ಕಳ ಮಹಿಳಾ ಮೋರ್ಚಾದ ಕಾರ್ಯದರ್ಶಿ ಕವಿತಾ ಹರೀಶ್‌ ಆಯ್ಕೆಯಾಗಿದ್ದಾರೆ. ಈ ಕುರಿತು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.































































































error: Content is protected !!
Scroll to Top