ಮಾ. 12 : ಕುಕ್ಕುಂದೂರು ಗ್ರಾಮ ಪಂಚಾಯತ್ ಗ್ರಾಮ ಸಭೆ March 11, 2024 / By Newskarkala Desk ಕಾರ್ಕಳ : ಕುಕ್ಕುಂದೂರು ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮ ಸಭೆ ಮಾ. 12ರಂದು ಬೆಳಗ್ಗೆ 10.30ಕ್ಕೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಂಚಾಯತ್‌ನ ಪ್ರಕಟನೆಯಲ್ಲಿ ತಿಳಿಸಿದೆ. Share this: Share on WhatsApp (Opens in new window) WhatsApp Tweet Share on Telegram (Opens in new window) Telegram