ಮಂಗಳೂರು : ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್ನಲ್ಲಿ ಸೊಸೆ ಹೊಡೆದಿರುವಂತಹ ಅಮಾನವೀಯ ಘಟನೆಯೊಂದು ನಗರದಲ್ಲಿ ನಡೆದಿದೆ. ಮಾರ್ಚ್ 9 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಉಮಾಶಂಕರಿ ಎಂಬುವವರಿಂದ ಕೃತ್ಯವೆಸಲಾಗಿದೆ. ಮಾವ ಪದ್ಮನಾಭ ಸುವರ್ಣ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಪತಿ ವಿದೇಶದಲ್ಲಿದ್ದು ಮನೆಯಲ್ಲಿ ಮಾವ ಅತ್ತೆ ಮಾತ್ರ ಇದ್ದರು. ಸಿಸಿಟಿವಿ ಆಧರಿಸಿ ಪತಿ ಠಾಣೆಗೆ ದೂರು ನೀಡಿದ್ದು, ಕಂಕನಾಡಿ ಪೊಲೀಸರಿಂದ ಉಮಾಶಂಕರಿಯನ್ನು ಬಂಧಿಸಲಾಗಿದೆ.
ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್ನಿಂದ ಹೊಡೆದ ಸೊಸೆ, ಬಂಧನ











































































