ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರಾಗಿ ವಿ. ಸುನಿಲ್ ಕುಮಾರ್ March 14, 2024 / By newskarkala desk ಕಾರ್ಕಳ : ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ವಿ. ಸುನಿಲ್ ಕುಮಾರ್ ಅವರನ್ನು ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರನ್ನಾಗಿ ನಿಯುಕ್ತಿ ಮಾಡಲಾಗಿದೆ. ಈ ಕುರಿತು ಮಾ. 14ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. Share this: Share on WhatsApp (Opens in new window) WhatsApp Tweet Share on Telegram (Opens in new window) Telegram