ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಬ್ಯಾನರ್‌ ತೆರವು

ಕಾರ್ಕಳ : ಲೋಕಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮಾದರಿ ಸಂಹಿತೆ ಜಾರಿಗೊಂಡ ಹಿನ್ನೆಲೆ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿದ್ದ ಜಾಹೀರಾತು ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್ಸ್‌ಗಳನ್ನು ತೆರವುಗೊಳಿಸಲಾಯಿತು. ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ ನೇತೃತ್ವದಲ್ಲಿ ಶನಿವಾರ ಸಂಜೆ ಪುರಸಭಾ ವ್ಯಾಪ್ತಿಯ 23 ವಾರ್ಡ್‌ಗಳಲ್ಲಿದ್ದ ಬ್ಯಾನರ್‌ಗಳನ್ನು ಪುರಸಭಾ ಸಿಬ್ಬಂದಿ ತೆರವುಗೊಳಿಸಿದರು.









































































































error: Content is protected !!
Scroll to Top