ಉದ್ಯೋಗ – ವಿದ್ಯಾರ್ಥಿ ವೇತನ ಮಾಹಿತಿ

KSC Apex Bank : ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರಿನಲ್ಲಿ ಬ್ಯಾಂಕ್ ಅಸಿಸ್ಟೆಂಟ್ ಹುದ್ದೆಗಳು. ವಿದ್ಯಾರ್ಹತೆ: ಪದವಿ. ಕೊನೆಯ ದಿನಾಂಕ: 06-04-2024.

KPSC : 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ಪದವಿ/ ಸ್ನಾತಕೋತ್ತರ ಪದವಿ. ಕೊನೆಯ ದಿನಾಂಕ : 03-04-2024.

ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಲಯ, ಬೆಂಗಳೂರಿನಲ್ಲಿ ಬೆರಳಚ್ಚುಗಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ದ್ವಿತೀಯ ಪಿಯುಸಿ+ಕನ್ನಡ ಮತ್ತು ಇಂಗ್ಲೀಷ್ ಪ್ರೌಢದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಪಾಸಾಗಿರಬೇಕು+ ಎಸ್.ಎಸ್.ಎಲ್.ಸಿ. ಕೊನೆಯ ದಿನಾಂಕ: 20-03-2024.

SSC : ಕೇಂದ್ರ ಸಶಸ್ತ್ರ ಪಡೆ (CAPFS) ಮತ್ತು ದೆಹಲಿ ಸಬ್ ಇನ್‌ಸ್ಪೆಕ್ಟರ್ (SI) ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ಪದವಿ. ಕೊನೆಯ ದಿನಾಂಕ: 28-03-2024

RRB : ಟೆಕ್ನಿಷಿಯನ್ ಗ್ರೇಡ್-1 ಮತ್ತು ಟೆಕ್ನಿಷಿಯನ್ ಗ್ರೇಡ್-III ಹುದ್ದೆಗಳು. ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ+ಐಟಿಐ/ಡಿಪ್ಲೋಮಾ. ಕೊನೆಯ ದಿನಾಂಕ: 08-04-2024

CTET : ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ(CTET 2024)ಗೆ ಅರ್ಜಿ ಆಹ್ವಾನ. ಕೊನೆಯ ದಿನಾಂಕ: 02-04-2024.

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಲ್ಲಿ 2023-24ನೇ ಸಾಲಿನ ಜನವರಿ ಆವೃತ್ತಿಯ ವಿವಿಧ ಶೈಕ್ಷಣಿಕ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ. ಕೊನೆಯ ದಿನಾಂಕ: 31-03-2024.

KPSC : ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ‘ಭೂಮಾಪಕರ’ ಹುದ್ದೆಗಳು. ವಿದ್ಯಾರ್ಹತೆ: ಬಿ.ಇ(ಸಿವಿಲ್)/ ಡಿಪ್ಲೋಮಾ(ಸಿವಿಲ್)/ ವಿಜ್ಞಾನ ವಿಷಯದಲ್ಲಿ ಪಿಯುಸಿಯಾಗಿರಬೇಕು. ಕೊನೆಯ ದಿನಾಂಕ: 10-04-2024.

UPSC : ಎಂಪ್ಲಾಯಿಸ್ ಪ್ರಾವಿಡೆಂಟ್ ಫಂಡ್ ಸಂಸ್ಥೆ(EPFO)ಯಲ್ಲಿ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳು. ವಿದ್ಯಾರ್ಹತೆ: ಪದವಿ+ಸ್ಟೆನೋಗ್ರಫಿ ತಿಳಿದಿರಬೇಕು. ಕೊನೆಯ ದಿನಾಂಕ : 27-03-2024.

UPSC : ಎಂಪ್ಲಾಯಿಸ್ ಸ್ಟೇಟ್ ಇನ್ಸೂರೆನ್ಸ್ (ESI)ನಲ್ಲಿ ನರ್ಸಿಂಗ್ ಆಫೀಸರ್ ಹುದ್ದೆಗಳು. ವಿದ್ಯಾರ್ಹತೆ: ಬಿ.ಎಸ್ಸಿ ಇನ್ ನರ್ಸಿಂಗ್. ಕೊನೆಯ ದಿನಾಂಕ: 27-03-2024.

ವಿದ್ಯಾರ್ಥಿವೇತನ
2023-24ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ. ಕೊನೆಯ ದಿನಾಂಕ : 20-03-2024















































\















error: Content is protected !!
Scroll to Top