ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ

ನವದೆಹಲಿ : ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಮಾ. 21ರ ಗುರುವಾರ ನಿರಾಕರಿಸಿದ್ದು, ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಇದೀಗ ಬಂಧಿಸಿದೆ.













































































error: Content is protected !!
Scroll to Top