ಕಾರ್ಕಳ : ಕರಾಟೆಯಲ್ಲಿ ಅರುಣ್ ಕುಮಾರ್ ನಿಟ್ಟೆಯವರಿಗೆ ಥರ್ಡ್ ಡಿಗ್ರಿ ಬ್ಲಾಕ್ ಬೆಲ್ಟ್ ಹಾಗೂ ಅವರ ಪುತ್ರರಾದ ಅನುಷ್ ಅರುಣ್ ಕೆ. ಮತ್ತು ಆಯುಷ್ ಅರುಣ್ ಕೆ. ಅವರಿಗೆ ಫಸ್ಟ್ ಡಿಗ್ರಿ ಬ್ಲಾಕ್ ಬೆಲ್ಟ್ ದೊರೆತಿದೆ.
ಶೊರೀನ್ ರಿಯೋ ಕರಾಟೆ ಅಸೋಷಿಯೇಷನ್ (ರಿ.) ಸ್ವಾಮಿ ಸ್ಟ್ರೆಂಥ್ ಟ್ರೈನಿಂಗ್ ಸೆಂಟರ್ ಮೂಡುಬಿದ್ರಿ ಇದರ ಆಶ್ರಯದಲ್ಲಿ ನಡೆದ ಶೊರೀನ್ ರಿಯೂ ಕರಾಟೆಯಲ್ಲಿ ನಿಟ್ಟೆಯ ಅರುಣ್ ಕುಮಾರ್ ರವರು ‘ಸದನ್’ ಥರ್ಡ್ ಡಿಗ್ರಿ ಬ್ಲಾಕ್ ಬೆಲ್ಟ್ ಹಾಗೂ ಅವರ ಅವಳಿ ಪುತ್ರರಾದ ಅನುಷ್ ಅರುಣ್ ಕೆ. ಹಾಗೂ ಆಯುಷ್ ಅರುಣ್ ಕೆ. ‘ಶೋಧನ್’ ಫರ್ಸ್ಟ್ ಡಿಗ್ರಿ ಬ್ಲಾಕ್ ಬೆಲ್ಟ್ ಪಡೆದುಕೊಂಡಿದ್ದಾರೆ.
ಕರಾಟೆ : ಅರುಣ್ ಕುಮಾರ್ ನಿಟ್ಟೆಗೆ ಥರ್ಡ್ ಡಿಗ್ರಿ ಬ್ಲಾಕ್ ಬೆಲ್ಟ್ – ಪುತ್ರರಿಗೆ ಫಸ್ಟ್ ಡಿಗ್ರಿ ಬ್ಲಾಕ್ ಬೆಲ್ಟ್






























































