ಬಿಜೆಪಿ ಕಾರ್ಕಳ ಮಂಡಲ – ಮಹಾ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಕಳ : ಬಿಜೆಪಿ ಕಾರ್ಕಳ ಮಂಡಲದ ಮಹಾ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಗೊಂಡಿದೆ.
ಹೆಬ್ರಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ನಾಯಕ್‌ ಕನ್ಯಾನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್‌ ಪೂಜಾರಿ ವರಂಗ ಮತ್ತು ಸಮೃದ್ಧಿ ಪ್ರಕಾಶ್‌ ಶೆಟ್ಟಿ ಮುನಿಯಾಲು, ಮರ್ಣೆ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಸಂತೋಷ್‌ ಶೆಟ್ಟಿ ಹಿರ್ಗಾನ, ಪ್ರಧಾನ ಕಾರ್ಯದರ್ಶಿಯಾಗಿ‌ ಶೀತಲ್‌ ಜೈನ್‌ ಶಿರ್ಲಾಲು ಹಾಗೂ ಅರುಣ್‌ ಹೆಗ್ಡೆ ಕಡ್ತಲ, ಬೈಲೂರು ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಸಂದೀಪ್‌ ಪೂಜಾರಿ ಪಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಉದಯ್‌ ಹೆಗ್ಡೆ ಯರ್ಲಪಾಡಿ ಹಾಗೂ ಸುಪ್ರೀಯಾ ಶೆಟ್ಟಿ ಕಲ್ಯಾ, ಮಿಯ್ಯಾರು ಶಕ್ತಿ ಕೇಂದ್ರ ಅಧ್ಯಕ್ಷರಾಗಿ ದೇವಾನಂದ ಶೆಟ್ಟಿ ಸಾಣೂರು, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್‌ ಕೋಟ್ಯಾನ್‌ ಸಾಣೂರು ಹಾಗೂ ಪ್ರಶಾಂತ್‌ ಚಿತ್ತಾರ ಹೊಸ್ಮಾರು, ಬೆಳ್ಮಣ್‌ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ದೇವೇಂದ್ರ ಶೆಟ್ಟಿ ಬೆಳ್ಮಣ್‌, ಪ್ರಧಾನ ಕಾರ್ಯದರ್ಶಿಯಾಗಿ ಬಾಲಕೃಷ್ಣ ಹೆಗ್ಡೆ ಅತ್ತೂರು, ಸೋಮನಾಥ್‌ ಪೂಜಾರಿ ಮುಂಡ್ಕೂರು, ನಗರ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ನಿರಂಜನ್‌ ಜೈನ್‌, ಪ್ರಧಾನ ಕಾರ್ಯದರ್ಶಿಯಾಗಿ ವಿಘ್ನೇಶ್‌ ರಾವ್‌ ಹಾಗೂ ಸುರೇಶ್‌ ಅತ್ತೂರು ಆಯ್ಕೆಯಾಗಿದ್ದಾರೆ ಎಂದು ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





























































































































error: Content is protected !!
Scroll to Top